ಬಿಡಿಎ ದಾಖಲೆಗಳನ್ನು ಅಕ್ರಮವಾಗಿ ತಯಾರಿಸುತ್ತಿದ್ದ ಕಚೇರಿ ಮೇಲೆ ಬಿಡಿಎ ಜಾಗೃತ ದಳದ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ದಾಖಲೆಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.