ಜಾಗೃತಿ

ಕೋಲಾರ: ಪೊಲೀಸರಿಂದ 394 ಕೆ.ಜಿ ಗಾಂಜಾ ನಾಶ; ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ
ರಾಜ್ಯ

ಕೋಲಾರ: ಪೊಲೀಸರಿಂದ 394 ಕೆ.ಜಿ ಗಾಂಜಾ ನಾಶ; ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ

6 ಜಿಲ್ಲೆಗಳಲ್ಲಿಯೂ ಆದ್ಯತೆಯ ಆಧಾರದ ಮೇಲೆ ಜಾಗೃತಿ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ
ರಾಜ್ಯ

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಬೆಂಗಳೂರು ಟೆಕ್ಕಿಗಳೇ ಹುಷಾರ್, ಸಂಚಾರ ನಿಯಮ ಅನುಸರಿಸಿ, ಇಲ್ಲವೇ ನಿಮ್ಮ ಸಂಸ್ಥೆಗೆ ದೂರು!
ರಾಜ್ಯ

ಬೆಂಗಳೂರು ಟೆಕ್ಕಿಗಳೇ ಹುಷಾರ್, ಸಂಚಾರ ನಿಯಮ ಅನುಸರಿಸಿ, ಇಲ್ಲವೇ ನಿಮ್ಮ ಸಂಸ್ಥೆಗೆ ದೂರು!

ನಗರದ ಟೆಕ್ಕಿಗಳೇ ಹುಷಾರ್.. ನೀವು ರಸ್ತೆಗಳಲ್ಲಿ ಟ್ರಾಫಿಕ್ ಸಿಗ್ನಲ್‌ ಜಂಪ್ ಮಾಡುವ ಮೊದಲು ಅಥವಾ ವೇಗದ ಮಿತಿ ಮೀರುವ ಮೊದಲು ಎರಡು ಬಾರಿ ಯೋಚಿಸಿ, ಏಕೆಂದರೆ ನೀವು ಯಾವುದೇ ಸಂಚಾರಿ ನಿಯಮ ಉಲ್ಲಂಘಿಸಿದ್ದರೆ ಟ್ರಾಫಿಕ್ ಪೊಲೀಸರು ಅದರ ಬಗ್ಗೆ ನೇರವಾಗಿ ನಿಮ್ಮ ಕಂಪನಿಗೆ ದೂರು ನೀಡುತ್ತಾರೆ. 

ನೇತ್ರದಾನ ಮಹಾದಾನ: ಜಾಗೃತಿ ಕಾರ್ಯಕ್ರಮಗಳ ನಡುವೆಯೂ ರಾಜ್ಯದಲ್ಲಿ ಕೇವಲ 845 ಮಂದಿ ಮಾತ್ರ ಕಣ್ಣುಗಳ ದಾನಕ್ಕೆ ಮುಂದು!
ರಾಜ್ಯ

ನೇತ್ರದಾನ ಮಹಾದಾನ: ಜಾಗೃತಿ ಕಾರ್ಯಕ್ರಮಗಳ ನಡುವೆಯೂ ರಾಜ್ಯದಲ್ಲಿ ಕೇವಲ 845 ಮಂದಿ ಮಾತ್ರ ಕಣ್ಣುಗಳ ದಾನಕ್ಕೆ ಮುಂದು!

ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರt ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತಿಬ್ಬರಿಗೆ ನೀಡಬಹುದಾಗಿದೆ. ಆ ಮೂಲಕ ತಮ್ಮ ಕಣ್ಣುಗಳನ್ನು ತಮ್ಮ ನಂತರವು ಈ ಸುಂದರವಾದ ಪ್ರಪಂಚವನ್ನು ನೋಡಲು ಬಳಸಬಹುದಾಗಿದೆ.

ಬೆಂಗಳೂರು: ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಲಾಲ್‌ಬಾಗ್‌ನಲ್ಲಿ ಜಾಗೃತಿ ಅಭಿಯಾನ
ರಾಜ್ಯ

ಬೆಂಗಳೂರು: ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಲಾಲ್‌ಬಾಗ್‌ನಲ್ಲಿ ಜಾಗೃತಿ ಅಭಿಯಾನ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ತಮ್ಮ ಹಕ್ಕು ಚಲಾಯಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲು, ಶನಿವಾರ ಬೆಳಿಗ್ಗೆ ಲಾಲ್‌ಬಾಗ್‌ನಲ್ಲಿ ವಾಕಥಾನ್ ಮತ್ತು ಬೀದಿ ನಾಟಕಗಳನ್ನು ನಡೆಸಲಾಯಿತು.

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ
ರಾಜ್ಯ

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ: ಡಿಜಿಪಿ
ರಾಜ್ಯ

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ: ಡಿಜಿಪಿ

ಪ್ರತಿದಿನ ಹಲವಾರು ಹೊಸ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ಜಾಗರೂಕರಾಗಿರಬೇಕು ಎಂದು ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಪಿ ಎಸ್ ಸಂಧು ಅವರು ಶನಿವಾರ ಹೇಳಿದರು.

ರಾಜ್ಯದಲ್ಲಿ ಶಾಲೆಗಳ ಪುನರಾರಂಭದೊಂದಿಗೆ ಕೋವಿಡ್ ಸುರಕ್ಷತೆ, ಅರಿವು ಮೂಡಿಸಲು ಶಾಲೆಗಳಿಗೆ ಸರ್ಕಾರದ ಸೂಚನೆ
ರಾಜ್ಯ

ರಾಜ್ಯದಲ್ಲಿ ಶಾಲೆಗಳ ಪುನರಾರಂಭದೊಂದಿಗೆ ಕೋವಿಡ್ ಸುರಕ್ಷತೆ, ಅರಿವು ಮೂಡಿಸಲು ಶಾಲೆಗಳಿಗೆ ಸರ್ಕಾರದ ಸೂಚನೆ

ಕೋವಿಡ್-19 ಶಿಷ್ಟಾಚಾರದ ಬಗ್ಗೆ ಅರಿವು ಮೂಡಿಸಲು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 268. 21 ಲಕ್ಷ ರೂ.ಗಳನ್ನು ಪ್ರಾಥಮಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 

ಪ್ರೀತಿಯ 'ಗೂಡು': ವಿಶಿಷ್ಠ ಸೇವೆ ಮೂಲಕ ಪಕ್ಷಿಗಳ ಕುರಿತು ಜಾಗೃತಿ ಮೂಡಿಸುತ್ತಿರುವ ಕರ್ನಾಟಕದ ದಂಪತಿ
ವಿಶೇಷ

ಪ್ರೀತಿಯ 'ಗೂಡು': ವಿಶಿಷ್ಠ ಸೇವೆ ಮೂಲಕ ಪಕ್ಷಿಗಳ ಕುರಿತು ಜಾಗೃತಿ ಮೂಡಿಸುತ್ತಿರುವ ಕರ್ನಾಟಕದ ದಂಪತಿ

ಮಾನವೀಯ ದೃಷ್ಟಿಯಿಂದ ಮನೆಯಲ್ಲಿ ಪಕ್ಷಿಗಳಿಗಾಗಿ ಗೂಡು ನಿರ್ಮಿಸುತ್ತಿದ್ದ ಕರ್ನಾಟಕದ ದಂಪತಿಗಳು ಇದೀಗ ಅದನ್ನೇ ಒಂದು ರೀತಿಯ ಹವ್ಯಾಸವಾಗಿ ಬೆಳೆಸಿಕೊಂಡು, ಆ ಮೂಲಕ ಪಕ್ಷಿಗಳ ಕುರಿತ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.