ಜಾಗೃತಿ ಅಭಿಯಾನ

ಜಾತಿ ಗಣತಿ 'ಕೈಪಿಡಿ' ಬಿಡುಗಡೆ: ವೀರಶೈವ ಲಿಂಗಾಯತ ಮಹಾಸಭಾದಿಂದ ಜಾಗೃತಿ ಅಭಿಯಾನ
ಕೊನೆಯ ಜಾತಿ ಜನಗಣತಿಯಲ್ಲಿ ಅವರ ಜನಸಂಖ್ಯೆ ಕೇವಲ 66 ಲಕ್ಷ ಎಂದು ಹೇಳಲಾಗಿರುವುದರಿಂದ ಅವರು ಎಲ್ಲಾ ವೀರಶೈವ ಲಿಂಗಾಯತ ಉಪ-ಜಾತಿಗಳನ್ನು ಎಣಿಸುತ್ತಿದ್ದಾರೆ. ನಿಜವಾದ ಸಂಖ್ಯೆ 1.25 ಕೋಟಿಗೆ ಹತ್ತಿರದಲ್ಲಿದೆ

ಜಾಗೃತಿ ಅಭಿಯಾನ ಬಳಿಕ ನಗರದಲ್ಲಿ Cybercrime ಪ್ರಕರಣಗಳು ಇಳಿಕೆ..!
ನಗರದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಶೇ.30ರಷ್ಟು ಇಳಿಕೆಯಾಗಿದ್ದು, ಇದರ ಜೊತೆಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಪ್ರಕರಣಗಳಲ್ಲಿ ಶೇಕಡಾ 12 ರಷ್ಟು ಮತ್ತು ಆಸ್ತಿ ಸಂಬಂಧಿತ ಅಪರಾಧಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ.

ಮಂಗಳೂರು: ಡೆಂಘಿ ಜ್ವರ, ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಚಾಲನೆ
ಲಾರ್ವಾ ನಾಶಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಳ್ಳುತ್ತಿರುವ ಕ್ರಮಗಳನ್ನ ವೀಕ್ಷಿಸಿದರು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳಿಗೆ ಸಲಹೆ ನೀಡಿದರು.

'ನಮ್ಮ ನಡೆ ಮತಗಟ್ಟೆ ಕಡೆ' ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್
ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರು "ನಮ್ಮ ನಡೆ ಮತಗಟ್ಟೆಯ ಕಡೆ" ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ವಿದ್ಯಾರ್ಥಿಗಳಿಗೆ ತಿಳಿಸಿದರು.

ಬೆಂಗಳೂರು: ಘನತ್ಯಾಜ್ಯ ನಿರ್ವಹಣೆ ಕುರಿತು BBMP ಜಾಗೃತಿ ಅಭಿಯಾನ
ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ಬಿಬಿಎಂಪಿ ಭಾನುವಾರ ಜಾಗೃತಿ ಅಭಿಯಾನ ನಡೆಸಿತು. ದಕ್ಷಿಣ ವಲಯ ಆಯುಕ್ತೆ ವಿನೋತ್ ಪ್ರಿಯಾ ಆರ್ ನೇತೃತ್ವದಲ್ಲಿ, ಪಾಲಿಕೆ ಅಧಿಕಾರಿಗಳು ಬೀದಿ ನಾಟಕಗಳನ್ನು ಪ್ರದರ್ಶಿಸಿದರು ಮತ್ತು ಕರಪತ್ರಗಳನ್ನು ಹಂಚಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!
ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಡಿ 25ರಿಂದ ಜ 15ರವರೆಗೆ ಬಿಜೆಪಿಯಿಂದ ವ್ಯಾಪಕ ಜನಜಾಗೃತಿ ಅಭಿಯಾನ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಡಿ.25ರಿಂದ ಜ.15ರವರೆಗೆ ಬಿಜೆಪಿ ವತಿಯಿಂದ ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮದ್ಯ ಸೇವಿಸಿ ವಾಹನ ಚಲಾಯಿಸದಿರಿ
ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ...

ಪಟಾಕಿ ನಿಷೇಧ ಸಾಧ್ಯವಿಲ್ಲ, ಜಾಗೃತಿ ಅಭಿಯಾನಕ್ಕೆ ಕೇಂದ್ರಕ್ಕೆ ಸುಪ್ರಿಂ ಸೂಚನೆ
ದೀಪಾವಳಿ ಹಬ್ಬದಲ್ಲಿ ಹಚ್ಚುವ ಪಟಾಕಿ ನಿಷೇಧಿಸಲು ಸುಪ್ರಿಂ ಕೋರ್ಟ್ ಹಿಂದೇಟು ಹಾಕಿದೆ.ಅಕ್ಟೋಬರ್ 31 ರಿಂದ ನವೆಂಬರ್ 12 ರವರೆಗೆ ಪಟಾಕಿ ಬಗ್ಗೆ ಜಾಗೃತಿ ಅಭಿಯಾನ ಆಯೋಜಿಸುವಂತೆ ಕೇಂದ್ರಕ್ಕೆ ಸುಪ್ರಿಂಕೋರ್ಟ್ ಸೂಚನೆ ನೀಡಿದೆ.

