ದೇಶಕಳೆದ 8 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ವಂಚನೆಗೆ ಅವಕಾಶಗಳು ಇಲ್ಲದಂತಾಗಿದೆ: ಪಿಎಂ ನರೇಂದ್ರ ಮೋದಿ
ಭ್ರಷ್ಟರು ಮತ್ತು ಭ್ರಷ್ಟಾಚಾರದ ವಿರುದ್ಧ ಕಾರ್ಯನಿರ್ವಹಿಸುವ ಏಜೆನ್ಸಿಗಳು ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುವಾಗ ಭಯಪಡುವ ಅಥವಾ ರಕ್ಷಣಾತ್ಮಕವಾಗಿರಬೇಕಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.