ಜಾರ್ಖಂಡ್ ನಲ್ಲಿ ಮಾವೋವಾದಿಗಳ ಗುಂಪಿನ ಸಹ ಸಂಘಟನೆ ಜಾರ್ಖಂಡ್ ಜನ್ ಮುಕ್ತಿ ಪರಿಷತ್ (ಜೆಜೆಎಂಪಿ) ಯ ಓರ್ವ ಮಾವೋವಾದಿಯನ್ನು ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.