ರಾಜ್ಯಜಾತಿ ಗಣತಿ ವರದಿ ಸ್ವೀಕಾರಕ್ಕೆ ಆಕ್ಷೇಪ: ಹೈಕೋರ್ಟ್ನಲ್ಲಿಂದು ಅರ್ಜಿ ವಿಚಾರಣೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ (ಕೆಎಸ್ಸಿಬಿಸಿ) ಅಧ್ಯಕ್ಷರಾಗಿದ್ದ ಎಚ್ ಕಾಂತರಾಜು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆ ತಡೆಗೆ ಕೋರಿ ಹೈಕೋರ್ಟ್ಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಇಂದು ವಿಚಾರಣೆಗೆ ಬರಲಿವೆ.