ಜಾತಿ ಆಧಾರಿತ ಜನಗಣತಿ

ಜಾತಿ ಗಣತಿ ವರದಿ 'ಬಹಿರಂಗ': ಪರಿಶಿಷ್ಟ ಜಾತಿ ನಂ.1; ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಆಯೋಗ ಶಿಫಾರಸು!
ಹಲವು ಚರ್ಚೆ, ವಿರೋಧದ ನಡುವೆಯೂ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015 ಮಂಡನೆ ಆಗಿದೆ.

ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ
ಕೇಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.

ಒಬಿಸಿಗಳ ಜಾತಿ ಆಧಾರಿತ ಜನಗಣತಿ; ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್
ಮುಂಬರುವ ಜನಗಣತಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಆಧಾರಿತ ಜನಗಣತಿಯನ್ನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಜಾತಿ ಆಧಾರಿತ ಜನಗಣತಿ, ಒಬಿಸಿಗೆ ಪ್ರತ್ಯೇಕ ಸಚಿವಾಲಯಕ್ಕೆ ಬಿಜೆಪಿ ಮೈತ್ರಿ ಪಕ್ಷ ಅಪ್ನಾ ದಳ ಒತ್ತಾಯ
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮೈತ್ರಿ ಅಪ್ನಾ ದಳ (ಎಸ್ ) ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಮತ್ತು ಸಮುದಾಯದ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸಬೇಕೆಂದು ಒತ್ತಾಯಿಸಿದೆ.

ಜಾತಿ ಆಧಾರಿತ ಜನಗಣತಿ ಪರ ಬ್ಯಾಟ್ ಬೀಸಿದ ನಿತೀಶ್ ಕುಮಾರ್
ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಾಗುಉತ್ತಿರುವ ಎನ್ ಡಿಎ ಮಿತ್ರಪಕ್ಷಗಳ ಪ್ರಮುಖ ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 2021ರಲ್ಲಿ ಜಾತಿ ಆಧಾರಿತ ಜನಗಣತಿ....

ಪ್ರಧಾನಿ, ಮುಖ್ಯಮಂತ್ರಿಗಳಿಗೆ ಜಾತಿ ಇಲ್ಲ: ಶರದ್ ಯಾದವ್
ಜಾತಿ ಆಧಾರಿತ ಜನಗಣತಿ ವರದಿ ಕುರಿತಂತೆ ಈಗಾಗಲೇ ಎನ್ ಡಿಎ ಸರ್ಕಾರದ ವಿರುದ್ಧ ಹಲವಾರು ಟೀಕೆ ವ್ಯಕ್ತಪಡಿಸುತ್ತಿರುವ ಲಾಲೂ ಪ್ರಸಾದ್ ಯಾದವ್ ಹಾಗೂ ನಿತೀಶ್ ಕುಮಾರ್ ಅವರ ಜೊತೆ ಇದೀಗ ಜೆಡಿ(ಯು) ಅಧ್ಯಕ್ಷ ಶರದ್ ಯಾದವ್ ಕೂಡ ಕೈ ಜೊಡಿಸಿದ್ದು...

ಜಾತಿ ಆಧಾರಿತ ಜನಗಣತಿಯಿಂದ ಸಾಮಾಜಿಕ ನ್ಯಾಯ ಸಾಧ್ಯ: ಕರುಣಾನಿಧಿ
ಜಾತಿ ಆಧಾರಿತ ಜನಗಣತಿಯಿಂದ ಸಾಮಾಜಿಕ ನ್ಯಾಯ ಒದಗಿಸಬಹುದು....

