ರಾಜ್ಯಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆ ವಿವಾದ: ಆಕ್ಷೇಪಣಾ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿರುವ ಹೈಕೋರ್ಟ್, ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆಯ ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.