ಜಾತಿ ಕಿರುಕುಳ

DCRE ಇನ್ಸ್ಪೆಕ್ಟರ್ಗೆ ಕಿರುಕುಳ ಆರೋಪ: ವರದಿ ನೀಡಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ!
ಡಿಸಿಆರ್ಇ ಇನ್ಸ್ಪೆಕ್ಟರ್ ಶ್ರೀನಿವಾಸ್ ಎಂಬುವರು ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಎಸ್ಪಿ ಕಾಶಿನಾಥ್ ಪತ್ರ ಬರೆದಿದ್ದಾರೆ ಎಂದರು.

ಜಾತಿ ಕಿರುಕುಳದಿಂದ ಐಐಟಿ ವಿದ್ಯಾರ್ಥಿ ಸಾವು: ಪೊಲೀಸರು
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ(ಐಐಟಿಬಿ) ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರು ಜಾತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

