ಜಾತಿ ಗಣತಿ
'ಉತ್ತರ ಪ್ರದೇಶ 4 ರಾಜ್ಯಗಳಾಗಿ ವಿಭಜನೆಯಾಗಲಿದೆ'; ಇದು ಪ್ರಧಾನಿ ಮೋದಿ ಭರವಸೆ ಎಂದ ಸಚಿವ!
ರಾಜ್‌ಭರ್‌ಗಳು ಅತ್ಯಂತ ಹಿಂದುಳಿದ ಜಾತಿಗಳ ಪೈಕಿ ಒಂದೆಂದು ಪರಿಗಣಿಸಲ್ಪಟ್ಟಿದ್ದು, ಪೂರ್ವ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಗಮನಾರ್ಹ ಪ್ರಭಾವವನ್ನು ಹೊಂದಿದ್ದಾರೆ.

'ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ': ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ
ಕೇಂದ್ರ ಸರ್ಕಾರ ಜಾತಿ ಗಣತಿಯನ್ನು ಅನುಷ್ಠಾನಗೊಳಿಸುತ್ತಿರುವ ರೀತಿ ಪ್ರಶ್ನಾರ್ಹವಾಗಿದೆ. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಮುಖ್ಯ ಉದ್ದೇಶ. ಅದು ಸಿಗದಿದ್ದಾಗ, ನಾವು ಧ್ವನಿ ಎತ್ತಬೇಕು ಎಂದರು.

'ಅಧಿವೇಶನದಲ್ಲಿ ಜಾತಿ ಗಣತಿ ಸಮೀಕ್ಷೆ ವರದಿ ಮಂಡಿಸಿ; ಹಿಂದಿನಂತೆ ಕಸದ ಬುಟ್ಟಿಗೆ ಹಾಕಬೇಡಿ; ಜನರ 450 ಕೋಟಿ ರೂ ತೆರಿಗೆ ಹಣ ವ್ಯರ್ಥ ಮಾಡಬೇಡಿ'
ವರದಿಯಲ್ಲಿ ಏನಿದೆ ಎಂದು ತಿಳಿಯಲು ನಾವು ಬಯಸಿದ್ದೇವೆ. ಒಬಿಸಿ ಪರವಾಗಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುತ್ತಾರೆ. ಆದರೆ ರಾಜ್ಯಪಾಲರ ಭಾಷಣದಲ್ಲಿ ಆಯೋಗದ ಕುರಿತು ಪ್ರಸ್ತಾಪವೇ ಇರುವುದಿಲ್ಲ.

ಜಾತಿಗಣತಿ ಸಿದ್ದರಾಮಯ್ಯನವರ ಕನಸಿನ ಕೂಸು; ವರದಿ ಸ್ವೀಕರಿಸಿದ್ದೇವೆ, ಜಾರಿ ಮಾಡುತ್ತೇವೆ: ಯತೀಂದ್ರ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದುಕೊಂಡಿದ್ದರು, ಅದನ್ನು ನಾವು ಜಾರಿ ಮಾಡುತ್ತೇವೆ. ಅದು ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರಬೇಕಿದೆ.

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ; ರಾಜ್ಯದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?
ರಾಜ್ಯಾದ್ಯಂತ ಇದುವರೆಗೆ 6,13,83,908 ಜನರನ್ನು ಈ ಸಮೀಕ್ಷೆ ಒಳಗೊಂಡಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.

ಜಾತಿಗಣತಿ: ಮನೆ ಮನೆ ಸಮೀಕ್ಷೆಗಿಂದು ತೆರೆ; Online ಸಮೀಕ್ಷೆ ನವೆಂಬರ್ 10 ರವರೆಗೆ ವಿಸ್ತರಣೆ..!
ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

News headlines 20-10-2025 | ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೆ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

Watch | ವೇತನ ನೀಡದೇ ಕಿರುಕುಳ: OLA ಇಂಜಿನಿಯರ್ ಆತ್ಮಹತ್ಯೆ; ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಿಸಿದ ಸಿಎಂ; ಸುಳ್ಳು ಸುದ್ದಿ ಹರಡಿದರೆ ಕ್ರಮ- ಸಿದ್ದರಾಮಯ್ಯ

ಜಾತಿ ಸಮೀಕ್ಷೆ: ಸುಧಾಮೂರ್ತಿ-ನಾರಾಯಣಮೂರ್ತಿ ಕುಟುಂಬ ಮಾಹಿತಿ ಬಹಿರಂಗವಾಗಿದ್ದು ಹೇಗೆ?
ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಕುಟುಂಬದವರು ನೀಡಿರುವ ಮಾಹಿತಿ ಹೇಗೆ ಬಹಿರಂಗವಾಯಿತು? ಮಾಹಿತಿ ಸೋರಿಕೆ ಮಾಡಿದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸುತ್ತೀರಾ?

