ರಾಜ್ಯರಾಜ್ಯಾದ್ಯಂತ 'ಜಾತಿ ಗಣತಿ' ಆರಂಭ; ಕೆಲವು ಕಡೆ ತಾಂತ್ರಿಕ ದೋಷ, ಹಲವಡೆ ಸರ್ವರ್ ಸಮಸ್ಯೆ
ರಾಜಧಾನಿ ಬೆಂಗಳೂರು ಹೊರತುಪಡಿಸಿ ಇಂದಿನಿಂದ ರಾಜ್ಯಾದ್ಯಾಂತ ಜಾತಿ ಗಣತಿ ಆರಂಭವಾಗಿದ್ದು, ಹಲವು ಕಡೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಹಾಗೂ ಕಿಟ್ ಗಳ ಕೊರತೆ ಸೇರಿದಂತೆ ಮೊದಲ ದಿನ ಸಮಸ್ಯೆಗಳ ಸರಮಾಲೆಯೇ ಸೃಷ್ಟಿಯಾಗಿದೆ.