ದೇಶUPSC: ಪೂರ್ವಭಾವಿ ಪರೀಕ್ಷೆ ಹಂತದಲ್ಲೇ ಜಾತಿ, ದೈಹಿಕ ನ್ಯೂನತೆ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ!
ಈ ಹಿಂದೆ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಪಡೆದ ನಂತರ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕಾಗಿತ್ತು. ಆದರೆ, ಸಿಬ್ಬಂದಿ ಸಚಿವಾಲಯ 2025ರ ನಾಗರಿಕ ಸೇವಾ ಪರೀಕ್ಷೆಯ ಪರಿಷ್ಕೃತ ನಿಯಮಗಳನ್ನು ಬುಧವಾರ ಪ್ರಕಟಿಸಿದೆ.