ರಾಜ್ಯಪರಿಶಿಷ್ಟ ಜಾತಿ ವರ್ಗ ದೌರ್ಜನ್ಯ ತಡೆಗೆ ಸಮನ್ವಯದಿಂದ ನ್ಯಾಯ ಒದಗಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು