ಜಾತಿ ನಿಂದನೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ, ಅವಹೇಳನ ಆರೋಪ; ವ್ಯಕ್ತಿಯ ಬಂಧನ!
ಆರೋಪಿಯು ಶನಿವಾರ 'ನಮ್ಮ ಕಾರ್ಲಾ' ಫೇಸ್‌ಬುಕ್ ಪುಟದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಹಾಕಿದ್ದರು.ಈ ಸಂಬಂಧ ಸುರೇಶ ಚೇತನಹಳ್ಳಿ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಕಳ ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮೇಲೆ ಹಲ್ಲೆ, ಜಾತಿ ನಿಂದನೆ: ದಿಯಾ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಇತರರ ವಿರುದ್ಧ FIR ದಾಖಲು
ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಕುದುರೆಮುಖ ಪೊಲೀಸರಿಂದ ಹಲ್ಲೆ, ಜಾತಿ ನಿಂದನೆ ಆರೋಪ: ದಲಿತ ಯುವಕ ಆತ್ಮಹತ್ಯೆಗೆ ಶರಣು
ರಿಕ್ಷಾದಿಂದ ಇಳಿದು ಮೊಬೈಲ್ ಫೋನ್‌ನಲ್ಲಿ ಟಾರ್ಚ್ ಹಾಕಿಕೊಂಡು ಸಮೀಪಕ್ಕೆ ಹೋದಾಗ ನಾವು ಮದ್ಯ ಸೇವಿಸುತ್ತಿರುವ ದೃಶ್ಯ ಸೆರೆ ಹಿಡಿಯುತ್ತೀಯಾ ಎಂದು ಪ್ರಶ್ನಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು ಎಂದು ನಾಗೇಶ್ ದೂರು ನೀಡಿದ್ದರು.

ಉತ್ತರ ಪ್ರದೇಶ: ಹುಟ್ಟುಹಬ್ಬಕ್ಕೆಂದು ಕರೆದು ವಿವಸ್ತ್ರಗೊಳಿಸಿ ಹಲ್ಲೆ; ಮನನೊಂದು ದಲಿತ ಬಾಲಕ ಆತ್ಮಹತ್ಯೆ!
ಜಾತಿ ನಿಂದನೆ ಮತ್ತು ಕಿರುಕುಳ ನೀಡಿದ್ದರಿಂದ ಮನನೊಂದ ಅಪ್ರಾಪ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ
ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಜಾತಿ ನಿಂದನೆ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು
ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ವ್ಯಕ್ತಿಯ ಬಂಧನ
ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಅವರ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಿದಂತಾಗಿದೆ.

ರೊಹ್ಟಕ್ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ನಿಂದನೆ ಕಾರಣವಾಯ್ತ?
ಹರಿಯಾಣದ ರೊಹ್ಟಕ್ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿ ಓಂಕಾರ್ ಬರಿದಾಬಾದ್ ಆತ್ಮಹತ್ಯೆ ಪ್ರಕರಣ ಇದೀಗ ಜಾತಿಯ ಆಯಾಮ ಪಡೆದುಕೊಂಡಿದೆ.

