ಜಾತಿ ಪ್ರಮಾಣ ಪತ್ರ

ಹಸಿವಿಗೆಲ್ಲಿಂದ ಬಂತು ಜಾತಿ? ಪಡಿತರಕ್ಕೆ 'ಜಾತಿ' ಲಿಂಕ್‌;  ರಾಜ್ಯ ಸರ್ಕಾರದಿಂದ ಸ್ಪಷ್ಪನೆ ಕೇಳಿದ ಕೇಂದ್ರ!
ದೇಶ

ಹಸಿವಿಗೆಲ್ಲಿಂದ ಬಂತು ಜಾತಿ? ಪಡಿತರಕ್ಕೆ 'ಜಾತಿ' ಲಿಂಕ್‌; ರಾಜ್ಯ ಸರ್ಕಾರದಿಂದ ಸ್ಪಷ್ಪನೆ ಕೇಳಿದ ಕೇಂದ್ರ!

ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ʼಜಾತಿʼ ಲಿಂಕ್ ಮಾಡಲು ಸಾಧ್ಯವಿಲ್ಲ ಎಂದಿರುವ ಸಚಿವರು, ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼವನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ.

ಜಾತಿ-ಆದಾಯ ಪ್ರಮಾಣ ಪತ್ರ, ಶೇ. 99.35 ರಷ್ಟು ಅರ್ಜಿಗಳಿಗೆ ಸಕಾಲ ಮಿತಿಯಲ್ಲಿ ಸೇವೆ- ಕೃಷ್ಣ ಬೈರೇಗೌಡ
ರಾಜ್ಯ

ಜಾತಿ-ಆದಾಯ ಪ್ರಮಾಣ ಪತ್ರ, ಶೇ. 99.35 ರಷ್ಟು ಅರ್ಜಿಗಳಿಗೆ ಸಕಾಲ ಮಿತಿಯಲ್ಲಿ ಸೇವೆ- ಕೃಷ್ಣ ಬೈರೇಗೌಡ

ಕಳೆದ ವರ್ಷ ವಿವಿಧ ಸೇವೆಗಳಿಗಾಗಿ ನಾಡ ಕಚೇರಿಗೆ ಸುಮಾರು 1.6 ಕೋಟಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 98 ಲಕ್ಷ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ನೀಡಲಾಗಿದೆ. ಅಂದರೆ ಶೇ.98.92 ರಷ್ಟು ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟು
ದೇಶ

ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟು

ರಕ್ಷಣಾ ಪಡೆಗಳಲ್ಲಿ ಅಗ್ನಿವೀರ್‌ಗಳ ನೇಮಕಾತಿಯಲ್ಲಿ ಜಾತಿ ಪ್ರಮಾಣ ಪತ್ರ ಕೇಳಿರುವುದಕ್ಕಾಗಿ ನರೇಂದ್ರ ಮೋದಿ ಸರ್ಕಾರವನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಉತ್ತರ ಪ್ರದೇಶ:  ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!
ದೇಶ

ಉತ್ತರ ಪ್ರದೇಶ: ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಮಾಯಣದ ಹನುಮಂತ ದಲಿತನಾಗಿದ್ದ ಎಂದು ಹೇಳಿದ್ದೇ ತಡ, ಹನುಮಂತನ ಜಾತಿಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ.

ದೆಹಲಿ: ಮುಂದಿನ ವರ್ಷದಿಂದ ಮನೆ ಬಾಗಿಲಿಗೆ ಬರಲಿದೆ ಡಿಎಲ್, ಜಾತಿ ಪ್ರಮಾಣಪತ್ರ
ದೇಶ

ದೆಹಲಿ: ಮುಂದಿನ ವರ್ಷದಿಂದ ಮನೆ ಬಾಗಿಲಿಗೆ ಬರಲಿದೆ ಡಿಎಲ್, ಜಾತಿ ಪ್ರಮಾಣಪತ್ರ

ಇನ್ನು ಮೂರು-ನಾಲ್ಕು ತಿಂಗಳಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಚಾಲನಾ ಪರವಾನಗಿ(ಡಿಎಲ್) ಸೇರಿದಂತೆ 40 ಸಾರ್ವಜನಿಕ ಸೇವೆಗಳನ್ನು ಮನೆ ಬಾಲಿಗೆ....

ಜನನ ಪ್ರಮಾಣಪತ್ರದಲ್ಲೇ ಜಾತಿ ನಮೂದಿಗೆ ಪ್ರಸ್ತಾಪ
ದೇಶ

ಜನನ ಪ್ರಮಾಣಪತ್ರದಲ್ಲೇ ಜಾತಿ ನಮೂದಿಗೆ ಪ್ರಸ್ತಾಪ

ದಲಿತ ಸಮುದಾಯದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸುವಾಗ ಎದುರಿಸುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು...