ಜಾತಿ ರಾಜಕೀಯ

ಬಿಜೆಪಿ ವಂಶಪಾರಂಪರ್ಯ ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ: ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು
ರಾಜಕೀಯ

ಬಿಜೆಪಿ ವಂಶಪಾರಂಪರ್ಯ ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ: ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು

ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ ಸಾಕು ರಾಜಕೀಯ ನಿವೃತ್ತಿಯು ನಿಮಗೆ ಅನಿವಾರ್ಯವಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

ನಮ್ಮ ಯೋಧರಿಗೆ ಇರುವುದು ಸೈನ್ಯ ಧರ್ಮ ಮಾತ್ರ:  ಸೇನೆಯನ್ನು ಎಳೆದು ತರುತ್ತಿರುವುದು ರಾಜಕೀಯ ಕುತಂತ್ರ; ರಾಹುಲ್ ಗೆ ರಾಜನಾಥ್ ಸಿಂಗ್ ತಿರುಗೇಟು; Video
ದೇಶ

ನಮ್ಮ ಯೋಧರಿಗೆ ಇರುವುದು ಸೈನ್ಯ ಧರ್ಮ ಮಾತ್ರ: ಸೇನೆಯನ್ನು ಎಳೆದು ತರುತ್ತಿರುವುದು ರಾಜಕೀಯ ಕುತಂತ್ರ; ರಾಹುಲ್ ಗೆ ರಾಜನಾಥ್ ಸಿಂಗ್ ತಿರುಗೇಟು; Video

ರಾಹುಲ್‌ ಗಾಂಧಿ ಅಭಿವೃದ್ಧಿ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಸಾರ್ವಜನಿಕರ ನಂಬಿಕೆಯನ್ನು ಗಳಿಸಲು ಸಾಧ್ಯವಿಲ್ಲ. ಅದಕ್ಕಾಗಿ ಜನರ ದಾರಿ ತಪ್ಪಿಸುವ, ಆಧಾರ ರಹಿತ ಹೇಳಿಕೆಗಳನ್ನ ನೀಡುವುದು ಅಭ್ಯಾಸ ಆಗಿಬಿಟ್ಟಿದೆ.

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ
ದೇಶ

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ

ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರು, 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಜಾತಿ ರಾಜಕಾರಣ; ನೀರವ್, ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದೆ: ಕಾಂಗ್ರೆಸ್
ದೇಶ

ಬಿಜೆಪಿಯಿಂದ ಜಾತಿ ರಾಜಕಾರಣ; ನೀರವ್, ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದೆ: ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ,...

ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ರಾಜಕೀಯ

ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್

ಜಾತಿ ರಾಜಕೀಯ ಮಾಡುವುದು ಬಿಜೆಪಿಯವರೇ ಹೊರತು ನಾವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಜಾತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆ ಶಿವಕುಮಾರ್
ರಾಜ್ಯ

ಜಾತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆ ಶಿವಕುಮಾರ್

ನಾನು ಏನೇ  ವಿಶ್ವಮಾನವ ತತ್ವವನ್ನು ಹೇಳಿದರೂ, ನನ್ನ ಲೆಕ್ಕಾಚಾರ, ನನ್ನ ಮಂತ್ರಿ ಮಾಡುವುದು ನಾನು  ಒಕ್ಕಲಿಗ ಎಂಬ ಕಾರಣದಿಂದಲೇ. ಅದರಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ.