ರಾಜ್ಯವಿದ್ಯಾವಂತರಲ್ಲೇ ಹೆಚ್ಚು ಜಾತಿ ಪ್ರೇಮ; ಮನುವಾದಿಗಳಿಂದ ಉದ್ದೇಶಪೂರ್ವಕವಾಗಿ ಚಾತುರ್ವರ್ಣ ವ್ಯವಸ್ಥೆ ಸೃಷ್ಟಿ: ಸಿದ್ದರಾಮಯ್ಯ
ಶೂದ್ರ ವರ್ಗದವರು ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇರುವಂತಾಗಿತ್ತು. ಅವರು ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಅಸಾಧ್ಯ. ಅಕ್ಷರ ವಂಚಿತರಾದ ಅವರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ.