ಜಾತಿ ಸಮೀಕರಣ

ನಿತೀಶ್ ಸಂಪುಟದಲ್ಲಿ ಜಾತಿ ಸಮೀಕರಣ- ಸಾಮಾಜಿಕ ಎಂಜಿನಿಯರಿಂಗ್ ಸಮತೋಲನ: ಬಿಜೆಪಿಗೆ ಸಿಂಹಪಾಲು!
ನಿತೀಶ್ ಸಂಪುಟದಲ್ಲಿ ಒಬ್ಬ ಮುಸ್ಲಿಂ, ಒಬ್ಬ ಯಾದವ ಮತ್ತು ಮೂವರು ಮಹಿಳೆಯರು ಸೇರಿದ್ದಾರೆ, ಸಾಮಾಜಿಕ ಪ್ರಾತಿನಿಧ್ಯ ನೀಡಲಾಗಿದೆ. ಜಾತಿ ಸಮೀಕರಣವು ನಿತೀಶ್ ಮೋದಿ ನಾಯಕತ್ವದಲ್ಲಿ ಸಮಾನವಾಗಿ ಹಂಚಲು ಸಹಾಯ ಮಾಡಿತು

ಜಾತಿ ಸಮೀಕರಣದಲ್ಲಿ ಬದಲಾವಣೆ: ತುಮಕೂರು, ಚಿತ್ರದುರ್ಗದಲ್ಲಿ ಅಚ್ಚರಿಯ ಫಲಿತಾಂಶ ಸಾಧ್ಯತೆ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜಾತಿ ಸಮೀಕರಣ ಬದಲಾವಣೆಯಿಂದ ಅಚ್ಚರಿಯ ಫಲಿತಾಂಶ ಬರಬಹುದು ಎಂದು ಊಹಿಸಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿಯ ಗೇಮ್ ಪ್ಲಾನ್ ನಲ್ಲಿ ಜಾತಿ ಸಮೀಕರಣವೇ ಪ್ರಧಾನ
ಇನ್ನೆರಡು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಮುನ್ನ ಭಾರತೀಯ ಜನತಾ ಪಕ್ಷ (BJP) ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎಂಬ ಎರಡು ಘಟಕಗಳನ್ನು ರಚಿಸಿದೆ.

ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!
ಕೇಂದ್ರ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕರೊಬ್ಬರಿಗೆ ಪಟ್ಟ ಕಟ್ಟಲು ನಿರ್ಧರಿಸಲು ಮಹತ್ತರ ಕಾರಣವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 50 ರಷ್ಟು ಹಿಂದುಳಿದ ವರ್ಗಗಳು ಬಿಜೆಪಿ ಪರವಾಗಿ ಮತ ಚಲಾಯಿಸಿವೆ ಎಂದು ಆಂತರಿಕ ಸಮೀಕ್ಷೆ ತಿಳಿಸಿದೆ

ವಿಧಾನ ಪರಿಷತ್ ಚುನಾವಣೆ: ದೇವೇಗೌಡರ ಸೋಲು, ತುಮಕೂರಿನ ಜಾತಿ ಸಮೀಕರಣ ಬಿಜೆಪಿ ಗೆಲುವಿಗೆ ವರದಾನ!
ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ, ತುಮಕೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಾಗಿಸಲು ಮಾಜಿ ಪಿಎಂ ದೇವೇಗೌಡರ ಅಂಶಗಳು ಪ್ರಮಖ ಪಾತ್ರ ವಹಿಸುವ ಸೂಚನೆಗಳು ದೊರಕಿವೆ.

ಶಿರಾ ಉಪಚುನಾವಣೆ ಗೆಲ್ಲಲು ಬಿಜೆಪಿ ಮೈಕ್ರೋ ಮ್ಯಾನೇಜಿಂಗ್ ಜಾತಿ ಸಮೀಕರಣ!
ಕಳೆದ ವರ್ಷದ ಕೆ.ಆರ್ ಪೇಟೆ ಉಪ ಚುನಾವಣೆ ತಂತ್ರವನ್ನೇ ಶಿರದಲ್ಲೂ ಪ್ರಯೋಗಿಸುವುದಾಗಿ ಬಿಜೆಪಿ ತಿಳಿಸಿದೆ. ಆದರೆ ಈ ಬಾರಿ ಮೈಕ್ರೋ ಮ್ಯಾನೇಜಿಂಗ್ ಜಾತಿ ಸಮೀಕರಣ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ.

ಒಕ್ಕಲಿಗ, ಲಿಂಗಾಯತರನ್ನು ಸರಿದೂಗಿಸಿ ಕೆಪಿಸಿಸಿ ಸ್ಥಾನ ಹಂಚಿಕೆ
ಸೊರಗುತ್ತಿರುವ ಸಂಘಟನೆಯ ನಡುವೆ ಪ್ರಬಲ ನಾಯಕತ್ವದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಕಗ್ಗಂಟನ್ನು ಬಿಡಿಸಲು ಸಾಧ್ಯವಾಗದೇ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ.

