ಜಾತಿ ಸಮೀಕ್ಷೆ

ಬೆಂಗಳೂರು: ಸಮೀಕ್ಷೆಯಲ್ಲಿ ಭಾಗವಹಿಸಲು ಜನರ ನಿರಾಸಕ್ತಿ; ಗಣತಿದಾರರಿಗೆ ಬಾಗಿಲು ತೆರೆಯದೆ ದುರ್ವರ್ತನೆ
ಬನಶಂಕರಿಯಲ್ಲಿ, 30 ಫ್ಲಾಟ್‌ಗಳಲ್ಲಿ, ಕೇವಲ ಇಬ್ಬರು ಮಾತ್ರ ಸಹಕರಿಸಿದ್ದಾರೆ. ಇದು ಕೇವಲ ಒಂದು ಘಟನೆಯಲ್ಲ, ಇದು ನಗರದಾದ್ಯಂತ ನಡೆಯುತ್ತಿರುವ ಒಂದು ಮಾದರಿಯಾಗಿದೆ.

News headlines 18-10-2025 | ಚಿತ್ತಾಪುರದಲ್ಲಿ ಖರ್ಗೆ ರಿಪಬ್ಲಿಕ್? RSS ಬ್ಯಾನರ್ ತೆರವು!; ಆಳಂದ: BJP ನಾಯಕನ ಮನೆ ಬಳಿ ಮತದಾರರ ಸುಟ್ಟ ದಾಖಲೆಗಳ ರಾಶಿ ಪತ್ತೆ!; 27 ತಿಂಗಳ ವೇತನ ಬಾಕಿ; ವಾಟರ್ ಮ್ಯಾನ್ ಆತ್ಮಹತ್ಯೆ!

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ: ವಿಶ್ವನಾಥ್
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ! ಕೊಲೆಯೋ, ಆತ್ಮಹತ್ಯೆಯೋ?
ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.

ಜಾತಿಗಣತಿ: GBA ವ್ಯಾಪ್ತಿಯಲ್ಲಿ ಪ್ರತಿದಿನ 3 ಲಕ್ಷ ಮನೆಗಳ ಸಮೀಕ್ಷೆ ಗುರಿ
ನಗರದಲ್ಲಿ ಸದ್ಯ ಪ್ರತಿ ದಿನ ಸುಮಾರು 2 ಲಕ್ಷ ಮನೆಗಳ ಸರ್ವೇ ಕಾರ್ಯ ನಡೆಯುತ್ತಿದೆ. ಬುಧವಾರದಿಂದ ಸುಮಾರು 3 ಲಕ್ಷ ಮನೆ ಗಳ ಸರ್ವೇ ನಡೆಸುವ ಗುರಿ ಹೊಂದಲಾಗಿದೆ

ಜಾತಿ ಸಮೀಕ್ಷೆ: ಬೀದಿನಾಯಿ ದಾಳಿ ಆತಂಕ; ಗುರಿ ಮುಟ್ಟುವಲ್ಲಿ ಹೊಸಪೇಟೆ ಗಣತಿದಾರರಿಗೆ ಹಿನ್ನಡೆ..!
ಕೆಲ ದಿನಗಳ ಹಿಂದಷ್ಟೇ ಪಟ್ಟಣದ ಚಿತವಾಡಗಿಯಲ್ಲಿ ಬೀದಿ ನಾಯಿಗಳು ಗಣತಿದಾರರೊಬ್ಬರ ಮೇಲೆ ದಾಳಿ ನಡೆಸಿತ್ತು. ಘಟನೆ ಬೆನ್ನಲ್ಲೇ ಇತರೆ ಗಣತಿದಾರರು ಹೊಸಪೇಟೆಯಲ್ಲಿ ಸಮೀಕ್ಷೆ ನಡೆಸಲು ಭಯಪಡುತ್ತಿದ್ದಾರೆ.

ಜಾತಿ ಸಮೀಕ್ಷೆಗೆ 7ನೇ ತರಗತಿ ವಿದ್ಯಾರ್ಥಿಗಳ ಬಳಕೆ: ಗಂಭೀರ ಆರೋಪ
ಸರ್ಕಾರ ಸಮೀಕ್ಷೆ ಮಾಡುವ ಮೂಲಕ ಜಾತಿವಾದವನ್ನು ಪ್ರೋತ್ಸಾಹಿಸುತ್ತಿದೆ ಮತ್ತು ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಚಿಕ್ಕ ವಯಸ್ಸಿನಲ್ಲಿಯೇ ಅವರಲ್ಲಿ ಧಾರ್ಮಿಕ ವ್ಯತ್ಯಾಸಗಳ ಬೀಜಗಳನ್ನು ಬಿತ್ತುತ್ತಿದ್ದಾರೆ.

ಜಾತಿ ಸಮೀಕ್ಷೆ ಶೇ 70-80ರಷ್ಟು ಪೂರ್ಣ; ಗಡುವು ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ: ಸಚಿವ ಜಿ ಪರಮೇಶ್ವರ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಈ ಸಮೀಕ್ಷೆಯು ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಬೇಕಿದೆ.

ಶಿವಮೊಗ್ಗ: ನೆಟ್‌ವರ್ಕ್ ಟವರ್ ಅಳವಡಿಸುವವರೆಗೆ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸದಿರಲು ಗ್ರಾಮಸ್ಥರ ನಿರ್ಧಾರ
ಜಾತಿ ಸಮೀಕ್ಷೆ ಎಂದೇ ಕರೆಯಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ರಾಜ್ಯದಲ್ಲಿ ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ಅಕ್ಟೋಬರ್ 7 (ಮಂಗಳವಾರ) ರಂದು ಮುಕ್ತಾಯಗೊಳ್ಳಬೇಕಿದೆ.

