ಜಾತಿಗಣತಿ ಸಮೀಕ್ಷೆ

ಜಾತಿ ಗಣತಿ ಸಮೀಕ್ಷೆಯಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರುತ್ತಾ? BESCOM ಸ್ಪಷ್ಟನೆ ಹೀಗಿದೆ..
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿಗೆ) ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ಗಳು ನಿಯೋಜನೆಗೊಂಡಿದ್ದು, ಇದರಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಜಾತಿ ಗಣತಿಯಲ್ಲಿ ಹೆಸರು ಸರಿಯಾಗಿ ಭರ್ತಿ ಮಾಡಿ
ಜಾತಿಗಣತಿ ಹತ್ತಿರ ಬರುತ್ತಿದ್ದಂತೆ ಎಲ್ಲ ಜನಾಂಗಗಳ ಮುಖಂಡರು ಜಾತಿ ಕಾಲಂನಲ್ಲಿ ನೀಡಬೇಕಾದ ಮಾಹಿತಿಯನ್ನು ಕುರಿತು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಜನಾಂಗದವರಿಗೆ ಜಾಗೃತಿ ಮೂಡಿಸುತ್ತಿದ್ದಾರೆ...

