ರಾಜಕೀಯಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿ: ಸಿದ್ದರಾಮಯ್ಯ
ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.