ಜಾತಿವಾರು ಸಮೀಕ್ಷೆ

Caste Census: ಇನ್ಫೋಸಿಸ್ ಅಂದ್ರೆ ಅವರೇನು ಬೃಹಸ್ಪತಿಗಳಾ? ಗುತ್ತಿಗೆದಾರರ ಆರೋಪ ದುರುದ್ದೇಶಪೂರಿತ; Video
ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ, ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಅವರಿಗೆ ಅದು ಅರ್ಥವಾಗದಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಕೇಳಿದರು.

ಜಾತಿವಾರು ಸಮೀಕ್ಷೆ ಬಹಿಷ್ಕಾರ ಕೋರ್ಟ್ ಆದೇಶಕ್ಕೆ ವಿರುದ್ಧ: ಹಿಂದುಳಿದ ವರ್ಗಗಳ ಆಯೋಗ
ಸೆ.28ರಂದು ಕೆಲವು ಜನಪ್ರತಿನಿಧಿಗಳು, ಕೋರ್ಟ್ ಆದೇಶವನ್ನು ಉಲ್ಲೇಖಿಸಿ, ತಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ. ಸಾರ್ವಜನಿಕರೂ ಭಾಗವಹಿಸಬಾರದೆಂದು ಹೇಳಿಕೆಗಳನ್ನು ನೀಡಿರುವುದು ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳಲ್ಲಿ ವರದಿಯಾಗಿದೆ.

