ಜಾತ್ಯಾತೀತ

ಎಂದಿಗೂ ಸಿದ್ದಾಂತ ಬಿಡುವುದಿಲ್ಲ; BJP ಜತೆ ಮೈತ್ರಿ ಇದ್ದರೂ JDS ಯಾವತ್ತೂ ಜಾತ್ಯತೀತ ಪಕ್ಷ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಕುರಿತ ಇಂದಿಗೂ ಕಾರ್ಯಕರ್ತರಲ್ಲಿ ಅಪಸ್ವರಗಳಿವೆ. ಮೈತ್ರಿಯ ಕುರಿತು ಸಾಕಷ್ಟು ಸ್ಪಷ್ಟನೆ ನೀಡಿದ್ದರೂ ಗ್ರಾಮೀಣ ಭಾಗದಲ್ಲಿ ಭಿನ್ನದನಿ ಬದಲಾಗಿಲ್ಲ.

'ಜೆಡಿಎಸ್ ಅಂತ್ಯಕ್ಕೆ ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ: ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ'
ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ?

ರಾಮಮಂದಿರ ಉದ್ಘಾಟನೆಗೆ ಆಹ್ವಾನ: ಕೇಸರಿ ಪಾಳಯಕ್ಕೆ ಸೇರಿ ರೂಪಾಂತರ; ಜಾತ್ಯಾತೀತ ತತ್ವಗಳಿಗೆ ದೇವೇಗೌಡರ ತಿಲಾಂಜಲಿ!
ರಾಮ ದೇಗುಲ ಅಭಿವೃದ್ಧಿ ಕಮಿಟಿಯ ಅಧ್ಯಕ್ಷ ಎನ್.ಮಿಶ್ರಾ, ಆರ್.ಎಸ್.ಎಸ್ ಹಿರಿಯ ನಾಯಕರಾದ ರಾಮ್ ಲಾಲ್ ಹಾಗೂ ವಿಹೆಚ್ ಪಿಯ ಹಿರಿಯ ನಾಯಕರಾದ ಅಲೋಕ್ ಕುಮಾರ್ ದೆಹಲಿಯ ಹೆಚ್ಡಿಡಿ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದಾರೆ.

ನಾಗಾಲ್ಯಾಂಡ್ ಚುನಾವಣೆ: ಜಾತ್ಯಾತೀತ ಅಭ್ಯರ್ಥಿಗಳ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ಸೋಲಿಸುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ...

'ಜಾತ್ಯಾತೀತ ಅಂಗಡಿ'ಯನ್ನು ನಡೆಸುವದನ್ನು ನಿಲ್ಲಿಸಿ: ಕಾಂಗ್ರೆಸ್ ಗೆ ಒವೈಸಿ
ಕಾಂಗ್ರೆಸ್ 'ಜಾತ್ಯಾತೀತ ಅಂಗಡಿ'ಯನ್ನು ನಡೆಸುತ್ತಿದೆ ಎಂದು ದೂರಿರುವ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ, ಅದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯ ನಂತರ ಹಿಂದೂಗಳು ಜಾತ್ಯಾತೀತರಾಗಲು ನಿರ್ಧರಿಸಿದ್ದರು: ಸುಬ್ರಮಣಿಯನ್ ಸ್ವಾಮಿ
ಸ್ವಾತಂತ್ರ್ಯ ನಂತರ ಭಾರತದಲ್ಲಿ ಹಿಂದೂಗಳು ಜಾತ್ಯಾತೀತರಾಗಲು ನಿರ್ಧರಿಸಿದ್ದರು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ...

ಜಾತ್ಯತೀತ ಪದ ಬಳಸಿದರೇ ಲೇವಡಿ
ಇಂದು ಜಾತ್ಯತೀತ ಎನ್ನುವ ಪದ ಉಪಯೋಗಿಸಿದರೆ ಲೇವಡಿಗೆ ಒಳಗಾಗುವ ಪರಿಸ್ಥಿತಿ ಇದೆ. ಇದು ಹೀಗೇ ಮುಂದುವರಿದರೆ ಪ್ರಜಾಪ್ರಭುತ್ವವೇ ನಾಶವಾಗುವ ದಿನ ದೂರ ಉಳಿದಿಲ್ಲ ಎಂದು ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಆತಂಕ ವ್ಯಕ್ತಪಡಿಸಿದರು...

ಮತಾಂತರ: ಸಂಸತ್‌ನಲ್ಲಿ ಗದ್ದಲ, ಸರ್ಕಾರದ ವಿವರಣೆ ಕೇಳಿದ ವಿಪಕ್ಷ
ಉತ್ತರ ಪ್ರದೇಶದಲ್ಲಿ ಸೋಮವಾರ ಸುಮಾರು 200ರಷ್ಟು ಮಂದಿ ಸಾಮೂಹಿಕ ಮತಾಂತರಗೊಂಡಿರುವ ಬಗ್ಗೆ ಬುಧವಾರ...

