ರಾಜಕೀಯ'ಓಡೋರು ಓಡಲಿ, ಸುಸ್ತಾಗಿ ನೀರು ಕುಡಿಯೋಕೆ ಕೂರ್ತಾರೆ; ನಾನು ರೇಸ್ ನಿಧಾನವಾಗಿ ಓಡ್ತೀನಿ; ಹಾಸನ ಕ್ಷೇತ್ರಕ್ಕೆ ಮುಂದಿನ ಕ್ಯಾಂಡಿಡೇಟ್ ನಾನೇ'
ಹೆಚ್ಡಿಕೆ ಮುಂದಿನ ಸಿಎಂ ಆಗ್ತಾರೆ ಎಂದು ಜೆಡಿಎಸ್ ನಾಯಕರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡಿದ್ದಾರೆ. ನಮ್ಮ ಸಿದ್ಧಾಂತದ ಪ್ರಕಾರ ನಾವು ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿರುವ ಮತದಾರರು ನಮ್ಮೊಂದಿಗಿರುತ್ತಾರೆ.