ಜಾತ್ಯಾತೀತತೆ

ಜಾತ್ಯತೀತರಾಗಿರಿ, ಸಂವಿಧಾನಕ್ಕೆ ಬದ್ಧರಾಗಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

'ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಹೊತ್ತಿದ್ದ ಗೌಡರು ಇಳಿ ವಯಸ್ಸಿನಲ್ಲಿ ಕೋಮುವಾದ ಕಿರೀಟ ಧರಿಸಿರುವುದು ಸಂಘ ದೋಷದ ಫಲ'
ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ಎಚ್.ಡಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?
ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು.

ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು
ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ.

ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?
ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯಪಾಲ ಕೋಶ್ಯಾರಿ ನಡುವೆ "ಜಾತ್ಯಾತೀತತೆ" ಕುರಿತು ಪತ್ರದ ಮೂಲಕ ವಾಗ್ವಾದ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ- ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನಡುವೆ ಜಾತ್ಯಾತೀತತೆಗೆ ಸಂಬಂಧಿಸಿದಂತೆ ಪತ್ರದ ಮೂಲಕ ವಾಗ್ವಾದ ನಡೆದಿದೆ.

ಹೆಚ್ಚುತ್ತಿರುವ ಹಿಂದೂ ರಾಷ್ಟ್ರೀಯತೆ ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ: ಅಮೆರಿಕ ವರದಿ
ಭಾರತದಲ್ಲಿ ಹಿಂದೂ ರಾಷ್ಟ್ರೀಯತೆ ಎಂಬುದು ರಾಜಕೀಯ ಶಕ್ತಿಯಾಗಿ ಪರಿವರ್ತನೆಯಾಗುತ್ತಿದ್ದು, ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ ಎಂದು ಅಮೆರಿಕದ ಕಾಂಗ್ರೆಸ್ ವರದಿಯೊಂದು ಹೇಳಿದೆ.

ವಿವಾದಾಸ್ಪದ ಹೇಳಿಕೆಯಿಂದ ಮತ್ತೆ ಸುದ್ದಿಯಲ್ಲಿ ಬಿಜೆಪಿ ನಾಯಕ ಅನಂತ್ ಕುಮಾರ್ ಹೆಗ್ಡೆ!
ಬಿಜೆಪಿ ಫೈರ್'ಬ್ರಾಂಡ್ ನಾಯಕರೆಂದೇ ಖ್ಯಾತಿ ಪಡೆದುಕೊಂಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರು. ಜಾತ್ಯಾತೀತತೆ ಕುರಿತು ಹೇಳಿಕೆ ನೀಡಿ ಮತ್ತೆ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ...

ವಂದೇ ಮಾತರಂ ಕಡ್ಡಾಯ ಮೂಲಕ ಬಿಜೆಪಿ ಹಿಂದೂತ್ವ ಹರಡಿ, ಜಾತ್ಯಾತೀತತೆ ನಾಶಮಾಡುತ್ತಿದೆ: ಓವೈಸಿ
ವಂದೇ ಮಾತರಂ ಕಡ್ಡಾಯ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದೂತ್ವವನ್ನು ಹರಡುತ್ತಾ, ದೇಶದಲ್ಲಿ ಜಾತ್ಯಾತೀತೆಯನ್ನು...

