ದೇಶDelimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!
ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ಮಾತನಾಡುವಾಗ ಆಪರೇಷನ್ ಸಿಂಧೂರವನ್ನು ಎಳೆದು ತಂದ ರಾಹುಲ್ ಗಾಂಧಿ, ಬಾಲಾಕೋಟ್, ಡಿಮಾನಿಟೇಜಷನ್, ಆಪರೇಷನ್ ಸಿಂಧೂರದ ಜಾದೂಗಾರ ಇದ್ದಕ್ಕಿದ್ದಂತೆ ಸಿಕ್ಕಿಬಿದ್ದಿದ್ದಾರೆ.