ದೇಶಜೆಯು ವಿದ್ಯಾರ್ಥಿಗಳ ಪ್ರತಿಭಟನೆ, ಕಾರಿಗೆ ಮುತ್ತಿಗೆ, ಘೇರಾವ್: ಕಾರ್ಯಕ್ರಮದಿಂದ ಪಶ್ಚಿಮ ಬಂಗಾಳ ರಾಜ್ಯಪಾಲ ವಾಪಸ್!
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಾದವ್ಪುರ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದು ಮಂಗಳವಾರ ಮತ್ತೆ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ಕಪ್ಪು ಬಾವುಟ ತೋರಿಸಿ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.