ದೇಶಹೆಣ್ಣುಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಜಾಧವ್ ಪುರ ವಿವಿ ಪ್ರೊಫೆಸರ್ ಕರ್ತವ್ಯ ನಿರ್ವಹಣೆಗೆ ನಿರ್ಬಂಧ
ಯುವತಿಯರ ಕನ್ಯತ್ವದ ಬಗ್ಗೆ ಫೇಸ್ಬುಕ್ನಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಜಾಧವ್ ಪುರ ವಿವಿಯ ಪ್ರೊಫೆಸರ್ ನ್ನು ಕರ್ತವ್ಯ ನಿರ್ವಹಣೆಯಿಂದ ತೆಗೆದುಹಾಕಲಾಗಿದೆ.