ವಿಶೇಷಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ನೇಮಕವಾಗಿರುವ ಮೊದಲ ತೃತೀಯ ಲಿಂಗಿ ಜೋಗತಿ ಮಂಜಮ್ಮ!
ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆಯಾಗಿ ಪಟ್ಟಣದ ಜಾನಪದ ಕಲಾವಿದೆಯಾಗಿ ಆಯ್ಕೆಯಾಗಿರುವ ಮಂಜಮ್ಮ ಜೋಗತಿ ಕುರಿತಂತೆ 5ನೇ ತರಗತಿ ಪಠ್ಯಪುಸ್ತಕದಲ್ಲಿ ಪಾಠವಿದೆ ಹಾಗೂ ಕರ್ನಾಟಕ ಜಾನಪದ ವಿವಿ ಸಿಲ್ಲಬಸ್ ನಲ್ಲೂ ಜೋಗತಿ ಮಂಜಮ್ಮ ಬಗ್ಗೆ ಪಠ್ಯವಿದೆ.