ರಾಜ್ಯ'ಸಾವಿರ ಹಾಡುಗಳ ಸರದಾರ’ ಖ್ಯಾತ ಜಾನಪದ ಹಾಡುಗಾರ, ಸಾಹಿತಿ ಆಲೂರು ನಾಗಪ್ಪ ನಿಧನ
ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ನನ್ನ ಶಾರದೆಯನ್ನು ಯಾರಿಗೂ ಕೊಡುವುದಿಲ್ಲ ಎಂದು ಹೇಳುತ್ತಿದ್ದರಂತೆ. ಈ ಬಗ್ಗೆ ಅವರ ಮಗಳು ದಿವ್ಯ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.