ರಾಜ್ಯಜಾನುವಾರುಗಳಲ್ಲಿ ಕಂಡು ಬರುತ್ತಿರುವ 'ಚರ್ಮಗಂಟು ರೋಗ' ತಡೆಯಲು ಲಸಿಕೆ ಅಭಿವೃದ್ಧಿ
2020 ರಿಂದೀಚೆಗೆ ಭಾರತದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದುಕೊಂಡು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗ (ಎಲ್ಎಸ್ಡಿ)ಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್)-ಭಾರತೀಯ ಪಶುವೈದ್ಯಕೀಯ ಸಂಶೋಧನೆ ಸಂಸ್ಥೆ (ಐವಿಆರ್'ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ.