ರಾಜ್ಯಗೋ ದತ್ತು ಯೋಜನೆಯಲ್ಲಿ ಬೊಮ್ಮಾಯಿ, ಪ್ರಭು ಚೌಹಾಣ್ ಬಿಟ್ಟರೆ ಯಾವ ಬಿಜೆಪಿ ಶಾಸಕರು ದತ್ತು ಪಡೆದಿಲ್ಲ: ಪ್ರಿಯಾಂಕ್ ಖರ್ಗೆ
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪ್ರಭು ಚೌಹಾಣ್ ಅವರು 11 ಗೋವುಗಳನ್ನು, ಬಸವರಾಜ ಬೊಮ್ಮಾಯಿಯವರು ಐದಾರು ಹಸುಗಳನ್ನು ದತ್ತು ತೆಗೆದುಕೊಂಡಿದ್ದು ಬಿಟ್ಟರೆ ಯಾವ ಬಿಜೆಪಿ ಶಾಸಕರು ಕೂಡ ದತ್ತು ತೆಗೆದುಕೊಂಡಿಲ್ಲ ಎಂದರು.