ಜಾನುವಾರು ಕಳ್ಳಸಾಗಣೆ

ಹೊನ್ನಾವರ ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು, 6 ತಂಡಗಳ ರಚನೆ
ಪ್ರಕರಣ ಸಂಬಂಧ ಐದು ಜನರನ್ನು ವಿಚಾರಣೆಗೊಳಪಡಿಸಲಾಗಿದೆ. ಆದರೆ, ಇದುವರೆಗೂ ಯಾರನ್ನೂ ಬಂಧನಕ್ಕೊಳಪಡಿಸಿಲ್ಲ.

ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ 25 KM ಬೆನ್ನಟ್ಟಿ ಪಿಯುಸಿ ವಿದ್ಯಾರ್ಥಿ ಹತ್ಯೆ
ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ: ಬಿಎಸ್ ಎಫ್ ಸಿಬ್ಬಂದಿಯಿಂದ ಇಬ್ಬರು ಬಾಂಗ್ಲಾ ದೇಶಿಯರ ಹತ್ಯೆ
ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.

ಕುಂದಾಪುರ: ದನ ಕಳ್ಳಸಾಗಣೆ - 52 ಎಮ್ಮೆಗಳು, 2 ವಾಹನ ವಶ, ನಾಲ್ವರ ಬಂಧನ
ಕುಂದಾಪುರದ ಅಮಾಸೆಬೈಲ್ ಠಾಣೆ ವ್ಯಾಪ್ತಿಯಲ್ಲಿನ ಪೊಲೀಸ್ ಸಿಬ್ಬಂದಿಗಳ ತಂಡವು ಸೆಪ್ಟೆಂಬರ್ 15ರ ಮಂಗಳವಾರ ಹೊಸಂಗಡಿ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿದ್ದು, ಯಾವುದೇ ದಾಖಲೆಗಳಿಲ್ಲದೆ 52 ಎಮ್ಮೆಗಳ ಸಾಗಾಟವನ್ನು ಪತ್ತೆ ಮಾಡಿದೆ.

ಅಳ್ವಾರ್ ಹಲ್ಲೆ ಪ್ರಕರಣ: ಗೋಕಳ್ಳಸಾಗಣೆ ಆರೋಪ, ಮೃತ ಪೆಹ್ಲು ಖಾನ್ ಹಾಗೂ ಪುತ್ರರ ವಿರುದ್ದ ಚಾರ್ಜ್‌ಶೀಟ್
ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಮತ್ತು ಆತನ ಇಬ್ಬರು...

80 ಮೀ ಉದ್ದದ ಸುರಂಗ ಮಾರ್ಗ ಪತ್ತೆ ಹಚ್ಚಿದ ಬಿಎಸ್ಎಫ್!
ಕಿಶನಗಂಜ್'ಗೆ ಹೊಂದಿಕೊಂಡಿರುವ ಉತ್ತರ ಬಂಗಾಳದ ಚೋಪ್ರೋ-ಪತೇಪುರ ಗಡಿ ಬಳಿ ಇರುವ ಚಹಾ ತೋಟವೊಂದರ ಮೂಲಕ ಅಕ್ರಮ ಜಾನುವಾರು ಸಾಗಾಟಗಾರರು ತೋಡಿರುವ 80 ಮೀ ಉದ್ದದ ಸುರಂಗ ಮಾರ್ಗವೊಂದನ್ನು ಗಡಿ ಭಧ್ರತಾ ಪಡೆ (ಬಿಎಸ್ಎಫ್) ಬುಧವಾರ...

ತ್ರಿಪುರ: ಭಾರತೀಯ ಸೇನೆ ಗುಂಡಿಗೆ 3 ಜನರ ಸಾವು, ಇಬ್ಬರಿಗೆ ಗಾಯ
ಜಾನುವಾರುಗಳ ಕಳ್ಳಸಾಗಣೆ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ತ್ರಿಪುರದಲ್ಲಿ ಗಡಿ ಭದ್ರತಾ ಪಡೆ ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿ 2 ಇಬ್ಬರು ಗಂಭೀರವಾಗಿ ಗಾಯಗೊಂಡಿರುವ...

