ಜಾನುವಾರುಗಳು

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video
ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಹೊಸ ನಿರ್ದೇಶನವೇ ಈ ಜನಾಕ್ರೋಶಕ್ಕೆ ನೇರ ಕಾರಣವಾಗಿದೆ.

ರೈತರಿಗೆ ಮತ್ತೆ ಶಾಕ್: ಹಠಾತ್ ಮಳೆಯಿಂದ ಬೆಳೆ ಹಾನಿ; ಸಿಡಿಲು ಬಡಿದು ಜಾನುವಾರುಗಳ ಸಾವು!
ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೆ, ಮತ್ತೊಂದೆಡೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಬೆಳೆ ನಷ್ಟ ಮತ್ತು ಜಾನುವಾರುಗಳು ಸಾಯುವ ಭೀತಿ ಎದುರಾಗಿದೆ.

ಹಳಿಗಳ ಮೇಲೆ ರೈಲು ಡಿಕ್ಕಿ ಹೊಡೆದು ಜಾನುವಾರುಗಳ ಸಾವು: ಆವರಣ ಗೋಡೆ ನಿರ್ಮಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ
ವಂದೇ ಭಾರತ್ ರೈಲಿನಡಿಗೆ ಸಿಲುಕಿ ದನಕರುಗಳು ಇತ್ತೀಚೆಗೆ ಸಾವಿಗೀಡಾಗಿರುವ ಘಟನೆಗಳು ನಡೆದಿತ್ತು. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಯಲು ರೈಲು ಮಾರ್ಗದ ಪಕ್ಕದಲ್ಲಿ 1 ಸಾವಿರ ಕಿಲೋ ಮೀಟರ್ ವರೆಗೆ ಮುಂದಿನ ಆರು ತಿಂಗಳುಗಳಲ್ಲಿ ಆವರಣ ಗೋಡೆ ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ಚರ್ಮಗಂಟು ರೋಗದಿಂದ ರಾಜ್ಯದಲ್ಲಿ 2,070 ಜಾನುವಾರುಗಳು ಸಾವು
ರಾಜ್ಯದಲ್ಲಿ ಈ ವರ್ಷ ಧಾರಾಕಾರ ಮಳೆಯಿಂದ ರೈತರು ತತ್ತರಿಸಿ ಹೋಗುತ್ತಿರುವುದರ ಮಧ್ಯೆ ಮತ್ತೊಂದು ಸಮಸ್ಯೆ ಉಂಟಾಗಿದೆ. ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಅರುಣಾಚಲ ಪ್ರದೇಶ: ಕೋವಿಡ್ ಹೆಚ್ಚಳದ ನಡುವೆ ಜಾನುವಾರುಗಳಲ್ಲಿ ಕಾಲು ಬಾಯಿ ರೋಗ!
ಅರುಣಾಚಲ ಪ್ರದೇಶದಲ್ಲಿ ಕೋವಿಡ್-19 ನಡುವೆ ಕಾಣಿಸಿಕೊಂಡಿರುವ ಕಾಲು ಬಾಯಿ ಸಾಂಕ್ರಾಮಿಕ ರೋಗದಿಂದಾಗಿ ದನ, ಕರುಗಳು ಸೇರಿದಂತೆ ಅನೇಕ ಜಾನುವಾರುಗಳು ಸಾವನ್ನಪ್ಪುತ್ತಿದ್ದು, ಮತ್ತಿತರ ಪ್ರಾಣಿಗಳು ರೋಗ ಬಾಧೆಯಿಂದ ನರಳುತ್ತಿವೆ.

ಲಂಪಿಸ್ಕಿನ್ ಹತೋಟಿಯಲ್ಲಿ ನಿರ್ಲಕ್ಷ್ಯ ತೋರುವ ವೈದ್ಯರ ಮೇಲೆ ನಿರ್ದಾಕ್ಷಿಣ್ಯ ಕ್ರಮ- ಸಚಿವ ಪ್ರಭು ಚವ್ಹಾಣ್
ಜಾನುವಾರುಗಳಿಗೆ ವ್ಯಾಪಿಸಿರುವ ಲಂಪಿಸ್ಕಿನ್ ಸೋಂಕು ಹತೋಟಿಯಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ ಬಗ್ಗೆ ರೈತರು ಹಾಗೂ ಪಶುಪಾಲಕರು ದೂರು ನೀಡುತ್ತಿದ್ದು, ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಿಡಿ ಕಾರಿದ್ದಾರೆ.

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್
ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ: ಬೆಟ್ಟ ಕುಸಿತ, ಒಬ್ಬ ವ್ಯಕ್ತಿ, 116 ಜಾನುವಾರುಗಳು ಸಾವು
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ನಿರ್ಮಂದ್ ಗ್ರಾಮದಲ್ಲಿ ಬೆಟ್ಟದ ಒಂದು ಭಾಗ ಕುಸಿತದಿಂದ ಬಂಡೆಗಳ ಅಡಿಯಲ್ಲಿ ಸಿಕ್ಕಿಬಿದ್ದು ಒಬ್ಬ ಮನುಷ್ಯ ಮತ್ತು 116 ಜಾನುವಾರಗಳು ಮೃತಪಟ್ಟಿವೆ.

