ಜಾನ್ ಶಾ

ಪತಿಯ ಅಗಲಿಕೆಯಿಂದ ತುಂಬಲಾರದ ನಷ್ಟ: ಕಿರಣ್ ಮಜುಂದಾರ್ ಶಾ
ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ವಿಧಿವಶ
ಅನಾರೋಗ್ಯಕ್ಕೀಡಾಗಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

