ಅಮೆರಿಕದ ಸೌತ್ ಲೇಕ್ ಯೂನಿಯನ್ನಲ್ಲಿ ಸಿಯಾಟಲ್ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದು 23 ವರ್ಷದ ಭಾರತೀಯ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಿಯಾಟಲ್ ಪೊಲೀಸ್ ಇಲಾಖೆ ತಿಳಿಸಿದೆ.