ವಿದೇಶಜಗತ್ತಿನಲ್ಲೇ ಅತೀ ದೊಡ್ಡ ಪ್ರಯೋಗ: ಜಾನ್ಸನ್ ಅಂಡ್ ಜಾನ್ಸನ್ನಿಂದ 60,000 ಮಂದಿ ಮೇಲೆ ಮೂರನೇ ಹಂತದ ಲಸಿಕೆ ಪ್ರಯೋಗ
ಕೊರೋನಾ ವೈರಸ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ರೇಸ್ ನಲ್ಲಿ ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಕೂಡ ಮುಂಚೂಣಿಯಲ್ಲಿದ್ದು, ಈ ಸಂಸ್ಥೆ ಇದೀಗ ಜಗತ್ತಿನ ಅತೀ ದೊಡ್ಡ ಪ್ರಮಾಣದ ಲಸಿಕೆ ಪ್ರಯೋಗ ನಡೆಸುತ್ತಿದೆ.