ಜಾಮಿಯಾ ಗುಂಡಿನ ದಾಳಿ

ಜಾಮಿಯಾ ಗುಂಡಿನ ದಾಳಿ: ಅಪ್ರಾಪ್ತನ ಕೈಗೆ ಗನ್ ನೀಡಿದ್ದ ಕುಸ್ತಿಪಟು ಬಂಧನ
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವಿವಿದ್ಯಾಲಯದ ಹೊರಗಡೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದ ಅಪ್ರಾಪ್ತನಿಗೆ ಗನ್ ಪೂರೈಸಿದ್ದ ಕುಸ್ತಿಪಟುವನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಜಾಮಿಯಾ ಗುಂಡಿನ ದಾಳಿ: ಕಠಿಣ ಕ್ರಮಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಅಮಿತ್ ಶಾ ಖಡಕ್ ಸೂಚನೆ!
ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಹತ್ಯೆ ದಿನದಂದೆ ದೆಹಲಿಯ ಜಾಮಿಯಾ ಬಳಿ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಗೋಪಾಲ್ ಎಂಬಾತ ಗುಂಡು ಹಾರಿಸಿದ್ದು ಈ ಸಂಬಂಧ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

