ಜಾಮಿಯಾ ಮಸೀದಿ

ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಸತತ 6ನೇ ಬಾರಿಗೆ ಈದ್ ಪ್ರಾರ್ಥನೆಗೆ ಅವಕಾಶ ನಿರಾಕರಣೆ
ಶ್ರೀನಗರದ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷ ಈದ್ ಪ್ರಾರ್ಥನೆಗೆ ಸ್ಥಳೀಯ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ.

ಹುಲ್ಲುಹಾಸಿನಲ್ಲಿ ಪುರುಷರು-ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದನ್ನು ನಿಷೇಧಿಸಿದ ಜಾಮಿಯಾ ಮಸೀದಿ
ಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿಯ ಆಡಳಿತ ಮಂಡಳಿಯು ಐತಿಹಾಸಿಕ ಮಸೀದಿಯ ಹುಲ್ಲುಹಾಸಿನಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಿದೆ.

ಶ್ರೀರಂಗಪಟ್ಟಣ: ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿ ಪ್ರವೇಶಿಸಲು ಬಂದ ಹಿಂದೂ ಕಾರ್ಯಕರ್ತರ ತಡೆದ ಪೊಲೀಸರು!
ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು.

ರಂಜಾನ್ ದಿನವೇ ಸೈನಿಕರತ್ತ ಕಲ್ಲು ತೂರಾಟ, ಉಗ್ರ ಝಾಕಿರ್ ಮುಸಾ, ಮಸೂದ್ ಅಜರ್ ಪರ ಘೋಷಣೆ!
ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದರೆ ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಾತ್ರ ಸ್ಥಳೀಯ ಯುವಕರು ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ರಂಜಾನ್ ಆಚರಣೆ ಮಾಡಿದ್ದಾರೆ.

ಶ್ರೀನಗರದಲ್ಲಿ ಉಗ್ರ ಹಫೀಜ್ ಸಯೀದ್ ಪೋಸ್ಟರ್, ಇಸಿಸ್ ಬಾವುಟ ಪ್ರದರ್ಶನ
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಭಾವುಟ ಹಾಗೂ ಜಮತ್ ಉದ್ ದವಾ ಉಗ್ರ ಸಂಘಟನೆಗೆ ಮುಖ್ಯಸ್ಥ ಹಫೀಜ್ ಸಯೀದ್ ಪೋಸ್ಟರ್ ಗಳನ್ನು...

