ದೇಶಪೌರತ್ವ ಕಾಯ್ದೆಗೆ ವಿರೋಧ: ಇಸ್ಲಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ, ಹೊತ್ತಿ ಹುರಿದ ದೆಹಲಿ, ಬಸ್ಗಳಿಗೆ ಬೆಂಕಿ, 60 ಗಾಯ
ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹಲವು ಬಸ್ಗಳು ಮತ್ತು ಬೈಕ್ ಗಳು ಬೆಂಕಿಗೆ ಅಹುತಿಯಾಗಿದ್ದು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.