ದೇಶಪೊಲೀಸರು ನಮ್ಮನ್ನು ಕ್ರಿಮಿನಲ್ ಗಳ ರೀತಿ ನಡೆಸಿಕೊಂಡರು: ಜಾಮಿಯಾ ವಿ.ವಿ ವಿದ್ಯಾರ್ಥಿಗಳು
ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ತಳ್ಳಿದ್ದು ಈ ವೇಳೆ ಮಹಿಳಾ ಪೊಲೀಸರು ಇರಲಿಲ್ಲ ಎಂದಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಅದು ಹಿಂಸಾತ್ಮಕ ರೂಪಕ್ಕೆ ತಿರುಗಿ ವಿದ್ಯಾರ್ಥಿಗಳು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 40 ಮಂದಿ ಗಾಯಗೊಂಡಿದ್ದಾರೆ.