ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೌರ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.