ಜಾಮಿಯಾ ಹಿಂಸಾಚಾರ

2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯ
ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಗಲಭೆ, ನರಹತ್ಯೆಗೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಪ್ರಕರಣ ದಾಖಲಿಸುವ ಕುರಿತು ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ.

ಜಾಮಿಯಾ ಲಾಠಿ ಚಾರ್ಚ್ ಜಲಿಯನ್ ವಾಲಾಬಾಗ್ ಘಟನೆ ನೆನಪಿಸಿತು: ಉದ್ಧವ್ ಠಾಕ್ರೆ
ಜಾಮಿಯಾ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಬ್ರಿಟೀಷ್ ಆಡಳಿತದ ಜಲಿಯನ್ ವಾಲಾಬಾಗ್ ಹತ್ಯಾಕಾಂಡನನ್ನು ನೆನಪಿಸಿತು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಜಾಮಿಯಾ ಹಿಂಸಾಚಾರ: ಡಿಸಿಎಂ ಸಿಸೋಡಿಯಾ,ಆಪ್ ಶಾಸಕ ಖಾನ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುವಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಎಎಪಿ ಶಾಸಕ ಖಾನ್ ಕೈವಾಡವಿದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಘಟಕ ದೂರು ದಾಖಲಿಸಿದೆ.

