ರಾಜ್ಯನಟ ದರ್ಶನ್ ಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ- ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್
ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ರಾಜ್ಯ ಪೊಲೀಸರ ಪ್ರಸ್ತಾಪಕ್ಕೆ ಗೃಹ ಇಲಾಖೆ ಅನುಮತಿ ನೀಡಿದ್ದು, ಮುಂದಿನ ವಾರ ಅರ್ಜಿ ಸಲ್ಲಿಸಲಾಗುವುದು..