ಜಾಮೀನು ಅರ್ಜಿ

'ಹೀಗೆ ಮುಂದುವರಿದರೆ ಬಟಾಬಯಲು ಮಾಡುತ್ತೇವೆ': ವಿದೇಶಿ ಪ್ರಜೆ ಜಾಮೀನು ಅರ್ಜಿ ವಿರೋಧಿಸಿದ ಮಹಾರಾಷ್ಟ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ನ್ಯಾಯಮೂರ್ತಿಗಳಾದ ಅಹಸಾನುದ್ದೀನ್ ಅಮಾನುಲ್ಲಾ ಮತ್ತು ಶೀಲ್ ನಾಗು ಅವರಿದ್ದ ಪೀಠವು ಜಾಮೀನು ಕೋರಿ ವಿದೇಶಿ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್; ಜಾಮೀನು ಆದೇಶ ಮಾರ್ಪಾಡಿಗೆ ಮನವಿ!
ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್, ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಅಲ್ಲದೆ, ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 22ಕ್ಕೆ ಮುಂದೂಡಿಕೆ
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಕಾಳಜಿಯನ್ನು ಉಲ್ಲೇಖಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಹೊಸ ಜಾಮೀನು ಅರ್ಜಿ ಮತ್ತೆ ವಜಾ!
ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಜುಲೈ 24ಕ್ಕೆ ಮುಂದೂಡಿಕೆ
ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಿದ್ದು, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.

ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: FIR 'ಕಾಲ್ಪನಿಕ ಕಥೆ' ಎಂದ ಆರೋಪಿ; ಎರಡನೇ ಬಾರಿ ಜಾಮೀನು ಅರ್ಜಿ ಸಲ್ಲಿಕೆ
ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.

RCB ಮಾರ್ಕೆಟಿಂಗ್ ಮುಖ್ಯಸ್ಥರ ಜಾಮೀನು ಅರ್ಜಿ: ಜೂನ್ 12ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಜೂನ್ 12 ರಂದು ಮಧ್ಯಾಹ್ನ 2.30 ಕ್ಕೆ ಆದೇಶ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಷರತ್ತು ಸಡಿಲಿಕೆ, ದೇಶಾದ್ಯಂತ ಸಂಚರಿಸಲು ಹೈಕೋರ್ಟ್ ಅನುಮತಿ
ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ಹಾಕಿತ್ತು.

