ರಾಜ್ಯFDA ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್ಡಿ ಪಾಟೀಲ್ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
2023 ರ ಅಕ್ಟೋಬರ್ 28 ರಂದು ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು.