ಜಾಮೀನು ಅರ್ಜಿ ವಿಚಾರಣೆ

ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತ, ಇದು ಕಾಂಗ್ರೆಸ್ ಷಡ್ಯಂತ್ರ: ಬೆಂಬಲಿಗರ ವಾದ; ತನಿಖಾಧಿಕಾರಿ ಬದಲಾವಣೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಜೈಲುಪಾಲಾಗಿರುವಾಗಲೇ ಇಂದು ಅವರ ಜಾಮೀನು ಭವಿಷ್ಯ ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ.

ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ: ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ, ಮಠಕ್ಕೆ ಬಿಗಿ ಭದ್ರತೆ
ಮುರುಘಾ ಮಠದ ಶರಣರು ಹಾಗೂ ಅವರ ಉತ್ತರಾಧಿಕಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಡ್ರಗ್ಸ್ ಪ್ರಕರಣದ ಆರೋಪಿ ಆರ್ಯನ್ ಖಾನ್ ಪರ ಮಾಜಿ ಅಡ್ವೊಕೇಟ್ ಜನರಲ್ ಮುಕುಲ್ ರೋಹಟ್ಗಿ ವಾದ
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಪರ ಮಾಜಿ ಅಡ್ವೊಕೇಟ್ ಜನರಲ್ ಮುಕುಲ್ ರೋಹಟ್ಗಿ ವಾದ ಮಾಡಲಿದ್ದಾರೆ.

