ಸಿನಿಮಾ ಸುದ್ದಿಕಾನೂನು ಹೋರಾಟದಲ್ಲಿ ಹಿನ್ನಡೆ: ಮ್ಯಾರೇಜ್ ಆನಿವರ್ಸರಿಗೂ ಮುನ್ನಾ ವಿಜಯಲಕ್ಷ್ಮಿ ಭಾವುಕ ಪೋಸ್ಟ್!
ಇನ್ನೂ ಒಂದು ವರ್ಷ ದರ್ಶನ್ ಗೆ ಜೈಲೇ ಗತಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೆ 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.