ರಾಜ್ಯಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎಚ್ ಡಿ ರೇವಣ್ಣಗೆ ಬಂಧನ ಭೀತಿ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.