ರಾಜ್ಯರುದ್ರೇಶ್ವರ್ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಂದ ಜಾಮೀನು ಅರ್ಜಿ; ತನಿಖಾಧಿಕಾರಿ ಬದಲಾವಣೆ; ಬಂಧಿಸದಂತೆ ಪೊಲೀಸರ ಮೇಲೆ ರಾಜಕೀಯ ಒತ್ತಡ!
ಮೂವರ ವಿರುದ್ಧ ಎಫ್ಐಆರ್ ದಾಖಲಾದ ನಂತರವೂ ಬಂಧಿಸದಂತೆ ಪೊಲೀಸರ ಮೇಲೆ ಒತ್ತಡ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಾದವಣ್ಣನವರ್ ನೇಣು ಬಿಗಿದುಕೊಂಡ ದಿನ ನಾಗರಾಳ್ ಕಚೇರಿಗೆ ಹಾಜರಾಗಿದ್ದರು ಎನ್ನಲಾಗಿದೆ.